Site icon Suddi Belthangady

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯರವರು ಭೇಟಿ

ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಮಾರ್ಗದರ್ಶಕರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಎಲ್ಲಾ ತಯಾರುಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಇವರು ಸಮಿತಿಯವರೊಂದಿಗೆ ಚರ್ಚಿಸಿ ಹಲವು ಮಾರ್ಗದರ್ಶನ ನೀಡಿದರು. ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು ಉಪಸ್ಥಿತರಿದ್ದರು.

Exit mobile version