ಜ. 7-8-9: ಉಜಿರೆಯಲ್ಲಿ ಸಮೂಹ ನಾಟಕೋತ್ಸವ

0

p>

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸಾಂಸ್ಕೃತಿಕ ಸಂಘಟನೆ “ಸಮೂಹ ಉಜಿರೆ” ಆಶ್ರಯದಲ್ಲಿ ಉಜಿರೆಯಲ್ಲಿರುವ “ವನರಂಗ” ಬಯಲು ರಂಗಮoದಿರದಲ್ಲಿ ಇದೇ ಜ. 7, 8 ಮತ್ತು 9 ರಂದು ಪ್ರತಿ ದಿನ ಸಂಜೆ ಗಂಟೆ 6.30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ಜ. 7 ರಂದು ಮುದ್ದಣ ಮನೋರಮೆ (ಧರ್ಮಸ್ಥಳದ ಸಿಬ್ಬಂದಿ ಅವರಿಂದ), ಜ. 8 ರಂದು ಚಾರುವಸಂತ (ಮೂಡಬಿದ್ರೆ ಆಳ್ವಾಸ್ ಶಿಕ್ಷಣಪ್ರತಿಷ್ಠಾನದ ರಂಗಅಧ್ಯಯನ ಕೇಂದ್ರದ ಕಲಾವಿದರಿಂದ), ಜ. 9 ರಂದು ಭೀಷ್ಮಾಸ್ತಮಾನ (ಎಸ್. ಡಿ. ಎಂ. ರಂಗ ತರಬೇತಿ ಕೇಂದ್ರದ ಕಲಾವಿದರಿಂದ)ನಡೆಯಲಿದೆ.

LEAVE A REPLY

Please enter your comment!
Please enter your name here