Site icon Suddi Belthangady

ಜ. 6: ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿ – 12ನೇ ವರ್ಷದ ಸೇವೆಯಾಟ – ಸಮುದ್ರ ಮಥನ

ಕೊಕ್ಕಡ: ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ (ರಿ.) ಹಾಗೂ ಸೌತಡ್ಕ ಹಾಗೂ ಊರ ಪರವೂರ ಭಕ್ತಾಧಿಗಳ ಸೇವಾರ್ಥವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರು ಸಮುದ್ರ ಮಥನ ಎಂಬ ಪುಣ್ಯ ಕಥಾ ಭಾಗವನ್ನು ಪ್ರದರ್ಶಿಸಲಿದ್ದಾರೆ. ಹಾಗೂ ರಾತ್ರಿ ಗಂಟೆ 8.00ಕ್ಕೆ ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ” ಜರಗಲಿರುವುದು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಸೇವಾಕರ್ತರಾದ ಚಂದ್ರಶೇಖರ ಕೆಮ್ಮಿಂಜೆ ಪಾಲಾಲೆ ಸುದ್ದಿ ನ್ಯೂಸ್ ಗೆ ತಿಳಿಸಿದ್ದಾರೆ.

Exit mobile version