ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ January 8, 2025 0 FacebookTwitterWhatsApp p> ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಜ.8 ರಂದು ಆಗಮಿಸಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.