ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್, ಪುತ್ತೂರು ಸಹಯೋಗದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಜ. 06 ರಿಂದ 21 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 4:00 ರವರೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಭಾಂಗಣದಲ್ಲಿ ನಡೆಯಲಿದೆ.