p>
ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71) ಅವರು ಜ.12 ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.