ಹೊಸಂಗಡಿ: ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

0

p>

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಗೈಯ್ಯುತ್ತಿದ್ದ ಹರಿಪ್ರಸಾದ್ ಹೃದಯಾಘಾತದಿಂದ ಜ. 12 ರಂದು ನಿಧನರಾದರು.

LEAVE A REPLY

Please enter your comment!
Please enter your name here