Site icon Suddi Belthangady

ಕಲ್ಮಂಜ: ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

ಕಲ್ಮಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, BC ಟ್ರಸ್ಟ್ (ರಿ )ಬೆಳ್ತಂಗಡಿ ವತಿಯಿಂದ ಶ್ರದ್ದಾ ಕೇಂದ್ರದಡಿಯಲ್ಲಿ ಜ. 12 ರಂದು ನಡೆಸಲಾದ ಪಜಿರಡ್ಕ ದೇವಸ್ಥಾನದ ಆವರಣದ ಸ್ವಚ್ಛತೆ ಕಾರ್ಯಕ್ರಮದಲ್ಲಿ ಸತ್ಯನಪಳಿಕೆ ಒಕ್ಕೂಟ ಅಧ್ಯಕ್ಷರು, ಪಜಿರಡ್ಕ ದೇವಸ್ಥಾನದ ಮಾಜಿ ಅಧ್ಯಕ್ಷರುಗಳಾದ ಕೃಷ್ಣಪ್ಪ ಗುಡಿಗಾರ್, ತುಕಾರಾಮ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರವಿಕುಮಾರ್ ಭಟ್, ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ, ಸತ್ಯನಪಳಿಕೆ ಒಕ್ಕೂಟದ ಸದಸ್ಯರು, ಶೌರ್ಯ ಘಟಕದ ಸ್ವಯಂಸೇವಕರು, ಊರಿನ ಗ್ರಾಮಸ್ಥರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಲಾಯಿತು. ,

Exit mobile version