ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

0

p>

ಉಜಿರೆ: ಜ. 13 ರಂದು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನಾಟಕ, ಸಮೂಹ ಗಾಯನ ಮಾಡಲಾಯಿತು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here