ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ – ದ್ವಿತೀಯ ಬಹುಮಾನ January 14, 2025 0 FacebookTwitterWhatsApp p> ಬೆಳ್ತಂಗಡಿ: ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ದ. ಕ. ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ ಲಭಿಸಿದೆ. ಈ ಸಂದರ್ಭದಲ್ಲಿ ತಂಡದ ತರಬೇತುದಾರರಾದ ಕೃಷ್ಣಾನಂದ ರಾವ್, ತಂಡದ ವ್ಯವಸ್ಥಾಪಕ ಹಕೀಂ, ವಿಜೇತ ತಂಡದ ಸದಸ್ಯರು ಉಪಸ್ಥಿತರಿದ್ದರು.