Site icon Suddi Belthangady

ಅಳದಂಗಡಿ: ಹಿಂದೂ ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕ್ರಮ ವಹಿಸಲು – ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಸಂದೀಪ್ ಎಸ್. ನೀರಲ್ಕೆ ಮನವಿ

ಅಳದಂಗಡಿ: ಗ್ರಾಮ ಪಂಚಾಯತ್ ಗೆ ಒಳಪಟ್ಟಂತೆ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅನುಕೂಲ ಕಲ್ಪಿಸಿಕೊಡುವಂತೆ, ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ಎಸ್ ನೀರಲ್ಕೆ ಅರ್ವರವರು ನಾಗರಿಕರ ಪರವಾಗಿ ಲಿಖಿತ ಮನವಿ ಸಲ್ಲಿಸಿದರು.

ದಾಖಲೆ ಲಗತ್ತಿಸಿ ವಸ್ತುಸ್ಥಿತಿಯನ್ನು ಸಚಿವರ ಗಮನಕ್ಕೆ ತಂದರು.

Exit mobile version