

ಶಿಶಿಲ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಶ್ರೀ ದುರ್ಗಾ ಪರಮೇಶ್ವರಿ ಯುವಕ ಮಂಡಲದಿಂದ ಶಿಶಿಲ ಗ್ರಾಮಸ್ಥರಿಗೆ ನಡೆಯುವ ಕ್ರೀಡಾ ಕೂಟಕ್ಕೆ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ ಚಾಲನೆ ನೀಡಿದರು.
ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೆ., ವೈಕುಂಠಪುರ ಚಾಮುಂಡೇಶ್ವರಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಕೆ., ಅಂಗನವಾಡಿ ಶಿಕ್ಷಕಿ ಯಶೋಧ ಹೇವಜೆ, ಶಾಲಾ ಮುಖ್ಯ ಶಿಕ್ಷಕ ನಾಗರಾಜ್, ಯುವಕಮಂಡಲ ಕಾರ್ಯದರ್ಶಿ ವಿವೇಕಾನಂದ, ಪ್ರದೀಪ್ ಉಪಸ್ಥಿತರಿದ್ದರು.