ಬೆಳ್ತಂಗಡಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ 3 ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ. ಹರೀಶ್ ಕುಮಾರ್, ಸದಸ್ಯರಾಗಿ ಹೇಮಂತ್ ಕುಮಾರ್, ನೀನಾ ಕುಮಾರ್, ರೀತಾ ಪಿ., ರಾಘವ ಎಚ್., ಶರತ್ ಕುಮಾರ್, ಮೋಹಿನಿ, ಹರೀಶ್ ಕೆ., ಪ್ರಧಾನ ಅರ್ಚಕರಾಗಿ ರಾಘವೇಂದ್ರ ಅಸ್ರಣ್ಣ ನೇಮಕವಾಗಿದ್ದಾರೆ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಪಂಚೆ ಕಾರ್ಯದರ್ಶಿ ಶ್ರವಣ್ ಕುಮಾರ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.
Home ಇತ್ತೀಚಿನ ಸುದ್ದಿಗಳು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ