ಕ್ಯಾನ್ಸರ್ ಪೀಡಿತರ ನೆರವಿಗೆ ಕೇಶ ದಾನ

0

ಕಲ್ಮಂಜ: ತನ್ನ ಹುಟ್ಟು ಹಬ್ಬದ ದಿನದಂದು ಮಾನವೀಯ ದೃಷ್ಟಿಕೋನದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರ ನೆರವಿಗೆ ನೀಡಿದ ರಘು ಮತ್ತು ಸುಂದರಿ ದಂಪತಿಗಳ ಪುತ್ರಿ ನಳಿನಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇವರ ಸಮಾಜ ಮುಖಿ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here