ಧರ್ಮಸ್ಥಳ: ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ, ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯೂಷ್ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ರವರಿಂದ ಡಾ. ಚಿರನ್ವಿ ಜೈನ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಪದವಿಯನ್ನು ಪಡೆದರು.
ಎಸ್. ಡಿ. ಎಂ ಪಾಲಿಟೆಕ್ನಿಕ್ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಹಾಗೂ ರತ್ನಶ್ರೀ ದಂಪತಿ ಪುತ್ರ. ಹಾಗೂ ಇದೇ ಕಾಲೇಜಿನಲ್ಲಿ ಎಮ್. ಡಿ. ಗೆ (ಸ್ನಾತಕೋತ್ತರ ಪದವಿ) ಪ್ರವೇಶಾತಿಯನ್ನು ಪಡೆದಿದ್ದಾರೆ.