ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜನಾರ್ದನ ಕೊಡಂಗೆ, ಪ್ರಧಾನ ಕಾರ್ಯದರ್ಶಿಯಾಗಿ ದರ್ಶನ್ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಧರ್ ಕರಂಬಾರು, ಮುಖೀಮ್ ಖಾನ್ ಪಿಲ್ಯ, ಕಾರ್ಯದರ್ಶಿಯಾಗಿ ಸಂತೋಷ ಅರುವ, ಸಂಚಾಲಕರಾಗಿ ನವೀನ್ ನಾವರ, ಹರೀಶ್ ಡೆಪ್ಪುಣಿ, ಸಂಘಟನಾ ಕಾರ್ಯದರ್ಶಿಯಾಗಿ ಮಾರ್ಕ್ ಡಿಸೋಜ ಆಯ್ಕೆಯಾಗಿದ್ದಾರೆ.