ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ – ಪ್ರಣಮ್ಯಗೆ ಪ್ರಥಮ ಬಹುಮಾನ

0

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ಘಟಕ ಇವರ ಸಾರಥ್ಯದಲ್ಲಿ ನಡೆದ “ಚಿತ್ರ ಮಾತಾಡಿದಾಗ ” ಕವನ ರಚನಾ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಣಮ್ಯ ಜಿ. ಪ್ರಥಮ ಬಹುಮಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here