ವೇಣೂರು ಸ. ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ವೇಣೂರು: ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಎಸ್. ಡಿ. ಎಂ. ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕ ವೆಂಕಟೇಶ್ ತುಲಪುಳೆ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here