ಅಳದಂಗಡಿ: ಅಭಯ ಹಸ್ತ ಚಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ತರಭೇತಿ ನೀಡಿರುತ್ತಾರೆ.
ತಾಲೂಕು ಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾಟ – ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆಗೆ ದ್ವಿತೀಯ ಸ್ಥಾನ
