ವೇಣೂರು: ಮೂಡುಕೋಡಿಯ ಪಂಜಾಲಬೈಲು ವಠಾರದಲ್ಲಿ ಫೆ.2ರಂದು ಸಂಜೆ 6ರಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ನಡೆಯಲಿದೆ ಎಂದು ದುಗಾಂಬಾ ಎಲೆಕ್ಟ್ರಿಕಲ್ಸ್ ಮಾಲಕ ವಸಂತ ಕೋಟ್ಯಾನ್ ತಿಳಿಸಿದ್ದಾರೆ.
ಫೆ.2: ಮೂಡುಕೋಡಿಯಲ್ಲಿ ಶ್ರೀದೇವಿ ಮಹಾತ್ಮೆ
