ಧರ್ಮಸ್ಥಳ:1008 ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳಿಗೆ ಫೆ. 3ರಂದು ಭೇಟಿ ನೀಡಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.
ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ, ಅಭಿನಂದನ್ ಹರೀಶ್ ಕುಮಾರ್, ಜಯರಾಮ ಬಂಗೇರ ಹೇರಾಜೆ, ಸುರೇಶ್, ಪುರುಷೋತ್ತಮ ಮೂಡಂಗಲ್ ಜೊತೆಗಿದ್ದರು.