ಬೆಳ್ತಂಗಡಿ: ಜ.ಯಲ್ಲಿ ಜೈಪುರ್ ನಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ವಾಲಿಬಾಲ್ ಅಮೆಚೂರ್ ಅಸೋಸಿಯೇಷನ್ ವತಿಯಿಂದ ಅಂಡರ್ 18 ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಕೂಟದಲ್ಲಿ ಮಾಜಿ ಶಾಸಕ ವಸಂತ ಬಂಗೇರರವರ ಸ್ಟಾಪಕತ್ವದ ಶ್ರೀ ಗುರುದೇವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಪ್ರಶಾಂತ್ ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರು ಬಣಕಲ್ ಮತ್ತಿಕಟ್ಟೆ ಸಂಜೀವ ಮತ್ತು ಸುಮಿತ್ರ ದಂಪತಿಯ ಪುತ್ರ.
ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ
