ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಬ್ರಹ್ಮಾನಂದ ಶ್ರೀಗಳನ್ನು ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

0

ಧರ್ಮಸ್ಥಳ: 1008 ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳನ್ನು ಫೆ. 5ರಂದು ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ ಮತ್ತು ಉತ್ತರ ಕನ್ನಡ ಸಚಿವ ಮಾಂಕಾಳ್ ಎಸ್. ವೈದ್ಯ ಕ್ಷೇತ್ರದ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಭೇಟಿ ನೀಡಿ ಆಶೀರ್ವಾದ ಪಡೆದರು. ಸಚಿವರೊಂದಿಗೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here