ಧರ್ಮಸ್ಥಳ: 1008 ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳನ್ನು ಫೆ. 5ರಂದು ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ ಮತ್ತು ಉತ್ತರ ಕನ್ನಡ ಸಚಿವ ಮಾಂಕಾಳ್ ಎಸ್. ವೈದ್ಯ ಕ್ಷೇತ್ರದ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಭೇಟಿ ನೀಡಿ ಆಶೀರ್ವಾದ ಪಡೆದರು. ಸಚಿವರೊಂದಿಗೆ ಇತರರು ಉಪಸ್ಥಿತರಿದ್ದರು.