ಪ್ರತಿಭಾ ಕಾರಂಜಿ ಸ್ಪರ್ಧೆಯ ರಾಜ್ಯ ಮಟ್ಟದ ತೀರ್ಪುಗಾರರಾಗಿ ಶಶಿಧರ ಆಯ್ಕೆ

0

ಬೆಳ್ತಂಗಡಿ: 2024-25ನೇ ಸಾಲಿನ ರಾಜ್ಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಫೆ. 7 ಮತ್ತು 8ರಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆಯಲಿದೆ. ಈ ಸ್ಫರ್ಧೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಧರ್ಮ ಶಿಕ್ಷಕ ಶಶಿಧರ್ ಡಿ. ರವರನ್ನು ರಾಜ್ಯ ಮಟ್ಟದ ತೀರ್ಪುಗಾರರನ್ನಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ನೇಮಕ ಮಾಡಿದೆ.

LEAVE A REPLY

Please enter your comment!
Please enter your name here