Site icon Suddi Belthangady

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಚರಂಡಿಗೆ

ಉಜಿರೆ: ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ ಬೊಲೆರೋ ವಾಹನ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಬಳಿ ಚರಂಡಿಗೆ ಬಿದ್ದ ಘಟನೆ ಫೆ. 8ರಂದು ನಡೆದಿದೆ. ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ. ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದ್ದು, ಸ್ಥಳೀಯರ ಸಹಾಯದಿಂದ ವಾಹನವನ್ನು ಮೇಲೆತ್ತುವ ಕಾರ್ಯ ನಡೆದಿದೆ.

Exit mobile version