ಕೊಕ್ಕಡ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಐ. ವೈ. ಸಿ ಆನ್ಲೈನ್ ಪೋರ್ಟಲ್ ಮೂಲಕ ಮತದಾನ ನಡೆದಿದ್ದು ಸುಮಾರು 12 ಜನ ಪ್ರತಿ ಸ್ಪರ್ಧೆಗಳ ಪೈಕಿ 1422 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಕೆ. ಹಕೀಂ ಕೊಕ್ಕಡ
