Site icon Suddi Belthangady

ಪಡಂಗಡಿ: ಬೈಕ್ – ಆಟೋ ನಡುವೆ ಅಪಘಾತ – ಬೈಕ್ ಸವಾರ ಸಾವು

ಬೆಳ್ತಂಗಡಿ: ಫೆ. 9ರಂದು ಪಡಂಗಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಹೊಂದಿರುವ ಘಟನೆ ನಡೆದಿದೆ.

ಓಡಿಲು ನಿವಾಸಿ ರಾಜು ಎಂಬುವವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಓಡಿಲು ದ್ವಾರದ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

Exit mobile version