

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಫೆ. 9ರಂದು ಪತ್ತೆಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಸೇರಿ ಶವವನ್ನು ಮೇಲೆತ್ತುವ ಕಾರ್ಯಚರಣೆ ನಡೆಸಿದರು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.