ಬೆಳಾಲು: ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದಲ್ಲಿ ಕೇಂದ್ರದ ಮಾಜಿ ಸಚಿವರು, ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಆಗಮಿಸಿ ಚಾಮುಂಡೇಶ್ವರಿ ತಾಯಿಯ ಪ್ರಸಾದ ಸ್ವೀಕರಿಸಿದರು.
ಬೆಳಾಲು ಆರಿಕೋಡಿ ಉತ್ಸವ – ಡಿ. ವಿ. ಸದಾನಂದ ಗೌಡ ಭೇಟಿ