Site icon Suddi Belthangady

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು
ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಹರೀಶ್ ಪೂಂಜರಿಗೆ ಫೆ.14ರಂದು ಸಲ್ಲಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್, ಪರಮೇಶ್‌ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version