ಎಕ್ಸೆಲ್ ವಿದ್ಯಾಸಂಸ್ಥೆಯ ವತಿಯಿಂದ ಅರಮಲೆಬೆಟ್ಟ ದೈವಸ್ಥಾನದಲ್ಲಿ ಸ್ವಚ್ಚತೆ ಕಾರ್ಯ February 14, 2025 0 FacebookTwitterWhatsApp ಬೆಳ್ತಂಗಡಿ: ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ಬಳಿಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷರು ಮತ್ತು ಸಿಬ್ಬಂದಿಗಳಿಂದ ಸ್ವಚ್ಚತೆ ಕಾರ್ಯಕ್ರಮ ನೇರವೇರಿಸಿದರು. ಸಾರ್ವಜನಿಕರು ಸಹಕರಿಸಿದರು.