Site icon Suddi Belthangady

ಪ. ಪಂ., ಪ. ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

ಬೆಳ್ತಂಗಡಿ: ದ. ಕ. ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಲ ನೇಮಕ ವಾಗಿದ್ದಾರೆ .

ಪ್ರಸ್ತುತ ಇವರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಎಸ್. ಟಿ., ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಆದಿವಾಸಿ ಸಮನ್ವಯ ಸಮಿತಿಯ ಕಾರ್ಯದರ್ಶಿಯಾಗಿ ಮತ್ತು ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

Exit mobile version