ಮೊಗ್ರು: ಫೆ. 14ರಂದು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಮೊಗ್ರು ಬೆಳ್ತಂಗಡಿ 25ನೇ ವರ್ಷದ ರಜತ ಪಥ 2025 ಕಾರ್ಯಕ್ರಮದ ಪ್ರಯುಕ್ತ ವಿವಿಧ ಸಾಧಕರಿಗೆ ಗೌರವಾರ್ಪಣೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾ ಭಾಗವು ಪ್ರದರ್ಶನಗೊಡಿತು.


ಲೋಕಸಭಾ ಕ್ಷೇತ್ರ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.