Site icon Suddi Belthangady

ಚಿಕಿತ್ಸೆ ಫಲಕಾರಿಯಾಗದೆ ಜಯರಾಮ ನಿಧನ

ಕಕ್ಕಿಂಜೆ: ತೋಟತ್ತಾಡಿ ನಿವಾಸಿ ಜಯರಾಮ (19ವ), ಜ. 22ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತವಾಗಿದ್ದು, ಬ್ರೈನ್ ಸ್ಟೋಕ್ ಕೂಡ ಸಂಭವಿಸಿತ್ತು. ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ಚಿಕಿತ್ಸೆ ಫಲಾಕಾರಿಯಾಗದೆ ಫೆ.17ರಂದು ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಂದೆ ದಾಮೋದರ ಪೂಜಾರಿ, ತಾಯಿಯನ್ನು ಅಗಲಿದ್ದಾರೆ.

Exit mobile version