Site icon Suddi Belthangady

ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ (40 ವ) ಫೆ. 19ರಂದು ಅನಾರೋಗ್ಯದಿಂದ ನಿಧನರಾದರು.

ಮೃತರು ಕೃಷಿಕರಾಗಿದ್ದು ಪತ್ನಿ, ಸಹೋದರ, ಸಹೋದರಿರನ್ನು ಅಗಲಿದ್ದಾರೆ.

Exit mobile version