ಉಜಿರೆ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಬಿಜೆಪಿ ಬೆಳ್ತಂಗಡಿ ಮಂಡಲದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮತ್ತು ತಂಡದವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ಪವಿತ್ರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.