ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು February 21, 2025 0 FacebookTwitterWhatsApp ಮಾಲಾಡಿ: ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಗುoಡಿಗೆ ಬಿದ್ದ ಘಟನೆ ಫೆ. 21ರoದು ಮುಂಜಾನೆ ನಡೆದಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.