ಮಾಲಾಡಿ: ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಗುoಡಿಗೆ ಬಿದ್ದ ಘಟನೆ ಫೆ. 21ರoದು ಮುಂಜಾನೆ ನಡೆದಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು
