ಕಕ್ಕಿಂಜೆ: ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

0


ಕಕ್ಕಿಂಜೆ: ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಫೆ. 24ರಂದು ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ ಬೆಂಕಿಯು ಆವರಿಸಿದ್ದು, ಯಾವುದೇ ಹಾನಿ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here