ಬೆಳ್ತಂಗಡಿ: ತಾಲೂಕಿನ ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್, ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ರೂ. 1ಕೋಟಿ ಅನುದಾನ ಮಂಜೂರುಗೊಂಡಿದೆ. -ರಕ್ಷಿತ್ ಶಿವರಾಂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ
ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ. 1ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ
