ಧರ್ಮಸ್ಥಳ: ಅಜಿಕುರಿಯಲ್ಲಿ ಹೆಜ್ಜೇನು ದಾಳಿ ನಡೆಸಿ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಫೆ.26ರಂದು ನಡೆದಿದೆ.
ಅಜಿಕುರಿಯಲ್ಲಿ ಗುಂಪಾಗಿ ಹೆಚ್ಚೇನು ದಾಳಿ ನಡೆಸಿದ್ದು, ಸ್ಥಳೀಯರ ಮೇಲೆ, ಮನೆಗಳಲ್ಲಿ ಇದ್ದವರ ಮೇಲೂ ಹೆಚ್ಚೇನು ದಾಳಿ ನಡೆಸಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.