ಬೆಳ್ತಂಗಡಿ: ಜಾನುವಾರುಗಳ ಮೇವು ಸಾಗಾಟದ ಟೆಂಪೋ, ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಫೆ.26ರಂದು ಬೆಳಿಗ್ಗೆ ನಡೆದಿದೆ. ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ.
ಜಾನುವಾರುಗಳ ಮೇವು ಸಾಗಾಟದ ಟೆಂಪೋ ಪಲ್ಟಿ
