ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು.
ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.