ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

0

ಬೆಳ್ತಂಗಡಿ: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾ. 9ರಂದು ನಡೆಯಲಿರುವ ಎಸ್.ಸಿ.ಡಿ.ಸಿ.ಸಿ (SCDCC) ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು ಫೆ. 27ರಂದು ಆನ್ಲೈನ್ ಮೂಲಕ ಪ್ರಾರಂಭವಾಗಲಿದೆ.

ತರಬೇತಿಯು ರಾತ್ರಿ 7ರಿಂದ 9ರವರೆಗೆ ದಿನನಿತ್ಯ 2 ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ. ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು, ಸುಳ್ಯ ಕಚೇರಿಗೆ ಭೇಟಿ ನೀಡಬಹುದು.

ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ :9148935808 / 9620468869.

LEAVE A REPLY

Please enter your comment!
Please enter your name here