ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದ ಟ್ರಷ್ಟಿಗಳಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ದಕ್ಷ ಅಧಿಕಾರಿಯಾಗಿ ನಿವೃತ್ತಿ ಬಳಿಕ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಗೈದು ಅಗಲಿದ ಪದ್ಮನಾಭಾ ಮಾಣಿಂಜ ಇವರಿಗೆ ಶ್ರೀ ರಾಮ ಕ್ಷೇತ್ರದ ಮಠಾಧೀಶ 1008 ಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಪದ್ಮನಾಭಾ ಮಾಣಿಂಜ ನಿಧನಕ್ಕೆ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ
