ದ.ಕ.ಜಿಲ್ಲೆಗೆ ಐತಿಹಾಸಿಕ ಬಜೆಟ್ ಮಂಡನೆ : ಹರೀಶ್ ಕುಮಾರ್

0

ಬೆಳ್ತಂಗಡಿ: “ದ.ಕ.ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಮಂಡಿಸಿದ ಐತಿಹಾಸಿಕ ಬಜೆಟ್ ಆಗಿದೆ.

ಜಿಲ್ಲೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವೈದ್ಯಕೀಯ ಕಾಲೇಜ್ ಮಂಜೂರು, ಶೈಕ್ಷಣಿಕ, ಆರೋಗ್ಯ, ಕ್ರೀಡೆ, ಜಲಸಾರಿಗೆ, ಮೀನುಗಾರಿಕಾ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಗಳಿಗೆ ಭರಪೂರ ಅನುದಾನ ನೀಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ.

LEAVE A REPLY

Please enter your comment!
Please enter your name here