ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

0

ಧರ್ಮಸ್ಥಳ: ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸಕುಟುಂಬಿಕರಾಗಿ ಮಾ.೦8ರಂದು ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

LEAVE A REPLY

Please enter your comment!
Please enter your name here