ಬೆಳಾಲು: ಮಾಯ ಶ್ರೀ ಮಹಾದೇವ ದೇವಸ್ಥಾನಕ್ಕೆ ಮಾಯ ಅಯ್ಯಪ್ಪ ಭಕ್ತ ವೃಂದದವರು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಮಿಕ್ಸಿ ಹಾಗೂ ಹೂವಿನ ಅಲಂಕಾರ ದ ದೇಣಿಗೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹೆಚ್. ಪದ್ಮ ಗೌರಿಗೆ ಅಯ್ಯಪ್ಪ ಭಕ್ತ ವೃಂದದವರು ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಾಪನಾ ಸಮಿತಿ ಸದಸ್ಯರಾದ ದಾಮೋದರ ಗೌಡ ಸುರುಳಿ, ದಯಾನಂದ ಪಿ. ಬೆಳಾಲು, ವ್ಯವಸ್ಥಾಪಕ ಶೇಖರ ಗೌಡ ಕೊಲ್ಲಿಮಾರು, ಅಯ್ಯಪ್ಪ ಭಕ್ತ ವೃಂದದವರು ಉಪಸ್ಥಿತರಿದ್ದರು.