Site icon Suddi Belthangady

ಅಪರಿಚಿತ ಶವ ಪತ್ತೆ

ಬೆಳ್ತಂಗಡಿ: ಉಪ್ಪಿನಂಗಡಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾಗಿದೆ.

ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರ ತೆಗೆದಿದ್ದಾರೆ.

ಶವದ ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

Exit mobile version